BREAKING: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ‘ಬೆಂಗಳೂರು ಮಹಾನಗರ ವಿಭಜಿಸುವ ವಿಧೇಯಕ’ಕ್ಕೆ ಅನುಮೋದನೆ

ಬೆಂಗಳೂರು: ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ವಿಭಜಿಸುವಂತ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ. ಈ ಮೂಲಕ ಗ್ರೇಟರ್ ಬೆಂಗಳೂರು ರಚನೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರನ್ನು ವಿಭಜಿಸುವಂತ ವಿಧೇಯಕಕ್ಕೆ ಅನುಮೋದನೆ ನೀಡಲಾಯಿತು. ಗ್ರೇಟರ್ ಬೆಂಗಳೂರು ಅಥಾರಿಟಿ ಸಲಹೆಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. … Continue reading BREAKING: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ‘ಬೆಂಗಳೂರು ಮಹಾನಗರ ವಿಭಜಿಸುವ ವಿಧೇಯಕ’ಕ್ಕೆ ಅನುಮೋದನೆ