ಮೈಸೂರಿನಲ್ಲಿ ಸುಸಜ್ಜಿತವಾದ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ

ಮೈಸೂರು: ಮೈಸೂರು ನಗರದಲ್ಲಿ ಸುಸಜ್ಜಿತವಾದಂತ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು, ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಮಾಹಿತಿ ಹಂಚಿಕೊಂಡಿದ್ದು, ಮೈಸೂರಿಗೆ ಒಂದು ಸುಸಜ್ಜಿತವಾದ ಕ್ರಿಕೆಟ್‌ ಸ್ಟೇಡಿಯಂ ಬೇಕೆಂಬುದು ಮೈಸೂರಿಗರ ಬಹು ವರ್ಷಗಳ ಕನಸಾಗಿತ್ತು. ಮೈಸೂರು ನಗರದ ಸಾತಗಳ್ಳಿ ಸಮೀಪ ಮೂಡಾ ಗುರುತು ಮಾಡಿದಂತಹ ಸುಮಾರು19.5 ಎಕರೆ ಜಾಗವನ್ನ 2021ರಲ್ಲಿ ಶ್ರೀ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಬಂದ … Continue reading ಮೈಸೂರಿನಲ್ಲಿ ಸುಸಜ್ಜಿತವಾದ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ