Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಯಜಮಾನಿಯರೇ ಗಮನಿಸಿ : ಸತ್ತವರ ಖಾತೆಗೆ ಜಮೆಯಾದ ಗೃಹಲಕ್ಷ್ಮಿ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ!

27/02/2026 3:26 PM

BREAKING : ಪಾಕಿಸ್ತಾನದ ವಿರುದ್ಧ ಅಫ್ಘಾನಿಸ್ತಾನ ಪ್ರತೀಕಾರ, ಹಲವು ಸೇನಾ ನೆಲೆಗಳ ಮೇಲೆ ವೈಮಾನಿಕ ದಾಳಿ

27/02/2026 3:12 PM

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ?: ಪ್ರಕರಣ ದಾಖಲಿಸದೇ NCR ಮಾಡಿ ಕೈತೊಳೆದುಕೊಂಡ್ರ ಪೊಲೀಸರು?

27/02/2026 2:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING NEWS: ಕರ್ನಾಟಕದಲ್ಲಿ ‘ಒಳ ಮೀಸಲಾತಿ ಜಾರಿ’ಗೆ ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಅನುಮೋದನೆ
KARNATAKA

BREAKING NEWS: ಕರ್ನಾಟಕದಲ್ಲಿ ‘ಒಳ ಮೀಸಲಾತಿ ಜಾರಿ’ಗೆ ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಅನುಮೋದನೆ

By kannadanewsnow0928/10/2024 3:53 PM

ಬೆಂಗಳೂರು: ಕರ್ನಾಟಕದಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯ ಬಹು ದಿನಗಳ ಬೇಡಿಕೆಯಾಗಿದೆ. ಇಂತಹ ಒಳ ಮೀಸಲಾತಿ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಇಂದು ಅನುಮೋದನೆ ನೀಡಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸಂಪುಟದ ನಿರ್ಣಯಗಳನ್ನು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಧ್ಯಮ ಗೋಷ್ಠಿಯಲ್ಲಿ ಹಂಚಿಕೊಂಡರು.

ದಲಿತ ಒಳ ಮೀಸಲಾತಿ ಜಾರಿ ವಿಚಾರವಾಗಿ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಒಳ‌ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನಿವೃತ್ತ  ನ್ಯಾಯಮೂರ್ತಿಗಳ ನೇತೃತ್ವದ ಕಮಿಟಿ ರಚನೆಗೆ ತೀರ್ಮಾನಿಸಲಾಗಿದೆ ಎಂದರು.

ಡಾಟಾ ಪಡೆದು ಸಮಗ್ರವಾಗಿ ಪರಿಶೀಲಿಸಿ ವರದಿ ನೀಡಲಿದೆ. ಮೂರು ತಿಂಗಳೊಳಗೆ ವರದಿ ನೀಡಲು ಸಂಪುಟ ಒಪ್ಪಿಗೆ ನೀಡಿದೆ. ನೇಮಕಾತಿ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ. ಯಾವುದೇ ನೇಮಕಾತಿ ಮಾಡದಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ : ಬೆಳಗಾವಿಯಲ್ಲಿ ಗೋಮಾಳ ಜಾಗಕ್ಕಾಗಿ ದಲಿತರ ಗುಡಿಸಲುಗಳಿಗೆ ಬೆಂಕಿ!

BREAKING : ‘ಮುಡಾ’ ಹಗರಣ : ಬಿಲ್ಡರ್ ಮಂಜುನಾಥ್ ವಿರುದ್ಧ ‘ED’ ಗೆ ಮತ್ತೊಂದು ದೂರು ಸಲ್ಲಿಕೆ!

Share. Facebook Twitter LinkedIn WhatsApp Email

Related Posts

BIG NEWS : ಯಜಮಾನಿಯರೇ ಗಮನಿಸಿ : ಸತ್ತವರ ಖಾತೆಗೆ ಜಮೆಯಾದ ಗೃಹಲಕ್ಷ್ಮಿ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ!

27/02/2026 3:26 PM1 Min Read

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ?: ಪ್ರಕರಣ ದಾಖಲಿಸದೇ NCR ಮಾಡಿ ಕೈತೊಳೆದುಕೊಂಡ್ರ ಪೊಲೀಸರು?

27/02/2026 2:57 PM2 Mins Read

ಬೆಂಗಳೂರು ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯವು ನಕಲಿ: UGC ಘೋಷಣೆ

27/02/2026 2:48 PM2 Mins Read
Recent News

BIG NEWS : ಯಜಮಾನಿಯರೇ ಗಮನಿಸಿ : ಸತ್ತವರ ಖಾತೆಗೆ ಜಮೆಯಾದ ಗೃಹಲಕ್ಷ್ಮಿ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ!

27/02/2026 3:26 PM

BREAKING : ಪಾಕಿಸ್ತಾನದ ವಿರುದ್ಧ ಅಫ್ಘಾನಿಸ್ತಾನ ಪ್ರತೀಕಾರ, ಹಲವು ಸೇನಾ ನೆಲೆಗಳ ಮೇಲೆ ವೈಮಾನಿಕ ದಾಳಿ

27/02/2026 3:12 PM

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ?: ಪ್ರಕರಣ ದಾಖಲಿಸದೇ NCR ಮಾಡಿ ಕೈತೊಳೆದುಕೊಂಡ್ರ ಪೊಲೀಸರು?

27/02/2026 2:57 PM

ಮದುವೆ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನಟಿ ರಶ್ಮಿಕಾ-ವಿಜಯ್

27/02/2026 2:52 PM
State News
KARNATAKA

BIG NEWS : ಯಜಮಾನಿಯರೇ ಗಮನಿಸಿ : ಸತ್ತವರ ಖಾತೆಗೆ ಜಮೆಯಾದ ಗೃಹಲಕ್ಷ್ಮಿ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ!

By kannadanewsnow0527/02/2026 3:26 PM KARNATAKA 1 Min Read

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಗೃಹ ಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಮನೆ ಯಜಮಾನಿಗೆ ಪ್ರತಿ…

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ?: ಪ್ರಕರಣ ದಾಖಲಿಸದೇ NCR ಮಾಡಿ ಕೈತೊಳೆದುಕೊಂಡ್ರ ಪೊಲೀಸರು?

27/02/2026 2:57 PM

ಬೆಂಗಳೂರು ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವವಿದ್ಯಾಲಯವು ನಕಲಿ: UGC ಘೋಷಣೆ

27/02/2026 2:48 PM

ಆರೋಗ್ಯಕರ ರಾಷ್ಟ್ರಕ್ಕೆ ಶಕ್ತಿಶಾಲಿಯಾದ ಭವಿಷ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಮತ

27/02/2026 2:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.