BREAKING NEWS: ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಮಹತ್ವದ ಯೋಜನೆಗಳಿಗೆ ಒಪ್ಪಿಗೆ: ಇಲ್ಲಿದೆ ಹೈಲೈಟ್ಸ್

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯದ ಅಭಿವೃದ್ಧಿಯ ನಿಟ್ಟಿನಲ್ಲಿ ಹಲವು ಮಹತ್ವದ ಯೋಜನೆಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ.. ಇಂದಿನ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಸಚಿವ ಮಾಧುಸ್ವಾಮಿಯವರು, ಹಟ್ಟಿಗೋಲ್ಡ್ ಮೈನ್ಸ್ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಮತ್ತೊಂದು ಕಡೆ ಡಿಗ್ಗಿಂಗ್ ಮಾಡಲು 307 ಕೋಟಿ ಹಣವನ್ನ ನೀಡಲಾಗಿದೆ ಎಂದರು. BREAKING … Continue reading BREAKING NEWS: ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಮಹತ್ವದ ಯೋಜನೆಗಳಿಗೆ ಒಪ್ಪಿಗೆ: ಇಲ್ಲಿದೆ ಹೈಲೈಟ್ಸ್