BREAKING: ‘ನೂತನ ಪ್ರವಾಸೋದ್ಯಮ ನೀತಿ-2024’ಕ್ಕೆ ‘ರಾಜ್ಯ ಸಚಿವ ಸಂಪುಟ’ ಅನುಮೋದನೆ: ಏನಿದು.? ಇಲ್ಲಿದೆ ಪುಲ್ ಡೀಟೆಲ್ಸ್

ಬೆಂಗಳೂರು: ಇಂದು ಕರ್ನಾಟಕ ನೂತನ ಪ್ರವಾಸೋದ್ಯಮ ನೀತಿ-2024ಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ ಬರಲಿದೆ. ಹಾಗಾದ್ರೇ ಏನಿದು ನೂತನ ಪ್ರವಾಸೋದ್ಯಮ ನೀತಿ-2024.? ಮುಂದೆ ಸಂಪೂರ್ಣ ಮಾಹಿತಿ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಸಚಿವ ಹೆಚ್.ಕೆ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ಆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29 ಅನ್ನು ರೂಪಿಸಿದೆ ಕರ್ನಾಟಕ ಪ್ರವಾಸೋದ್ಯಮದ ಹೊಸ ನೀತಿಯು ಪ್ರವಾಸೋದ್ಯಮ ಕ್ಷೇತ್ರವನ್ನು … Continue reading BREAKING: ‘ನೂತನ ಪ್ರವಾಸೋದ್ಯಮ ನೀತಿ-2024’ಕ್ಕೆ ‘ರಾಜ್ಯ ಸಚಿವ ಸಂಪುಟ’ ಅನುಮೋದನೆ: ಏನಿದು.? ಇಲ್ಲಿದೆ ಪುಲ್ ಡೀಟೆಲ್ಸ್