ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗಿರುವಂತ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಂಪುಟ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಫೈನಾನ್ಸ್ ಗಳ ಕಡಿವಾಣಕ್ಕೆ ತರಲಿರುವ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಯ ಸುಗ್ರೀವಾಜ್ಞೆ ಕುರಿತಂತೆ ಬಿಸಿ ಬಿಸಿ ಚರ್ಚೆ ನಡೆಸಲಾಯಿತು.
ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ಸಂಬಂಧ ಮಂಡಿಸಲಾದಂತ ಸುಗ್ರೀವಾಜ್ಞೆ ತರುವಂತ ಮಸೂದೆಗೆ ಅನುಮೋದನೆ ನೀಡಲಾಗಿದೆ. ಇನ್ನೂ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿದ ಬಳಿಕ, ಅವರು ಒಪ್ಪಿಗೆ ಸೂಚಿಸಿದ್ರೇ, ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಬೀಳಿದೆ.
BREAKING: ಅತ್ಯಾಚಾರ ಆರೋಪದಲ್ಲಿ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅರೆಸ್ಟ್
BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ರಾಯಚೂರಲ್ಲಿ ಕತ್ತು ಸೀಳಿ MSC ವಿದ್ಯಾರ್ಥಿನಿಯ ಬರ್ಬರ ಹತ್ಯೆ!