ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆಗೆ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅಕ್ರಮ ಗಣಿಗಾರಿಕೆ ವರದಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡುವ ಮೂಲಕ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ ನಡೆಯಿತು. ಈ ಸಚಿವ ಸಂಪುಟದ ಸಭೆಯಲ್ಲಿ ಅಕ್ರಮ ಗಣಿಗಾರಿಕೆ ವರದಿಗೆ ಒಪ್ಪಿಗೆ ಸೂಚಿಸಲಾಗಿದೆ.
ಅಕ್ರಮ ಗಣಿಗಾರಿಕೆ ಸಂಬಂಧ ವಸೂಲಿ ಆಯುಕ್ತರ ನೇಮಕಾತಿಗೆ ಹೊಸ ಕಾನೂನು ತರಲಿದೆ. ಇದೇ ಅಧಿವೇಶನದಲ್ಲಿ ಹೊಸ ಕಾನೂನು ಮಂಡನೆಗೂ ಸರ್ಕಾರ ಸಿದ್ಧಗೊಂಡಿದೆ. ಹೊಸ ಕಾನೂನು ಮಂಡನೆಗೆ ಇಂದಿನ ಕ್ಯಾಬಿನೇಟ್ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ರಾಜ್ಯದ ಎಲ್ಲಾ ಅಸ್ಪತ್ರೆಗಳಲ್ಲಿ ‘ಸೂಪರ್ ಸ್ಪೆಷಾಲಿಟಿ ಅಸ್ಪತ್ರೆ’ ನಿರ್ಮಾಣ: ಸಚಿವ ಶರಣಪ್ರಕಾಶ್ ಪಾಟೀಲ್