BREAKING: ‘ಅಕ್ರಮ ಗಣಿಗಾರಿಕೆ ವರದಿ’ಗೆ ‘ರಾಜ್ಯ ಸಚಿವ ಸಂಪುಟ’ ಒಪ್ಪಿಗೆ
ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆಗೆ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅಕ್ರಮ ಗಣಿಗಾರಿಕೆ ವರದಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡುವ ಮೂಲಕ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ ನಡೆಯಿತು. ಈ ಸಚಿವ ಸಂಪುಟದ ಸಭೆಯಲ್ಲಿ ಅಕ್ರಮ ಗಣಿಗಾರಿಕೆ ವರದಿಗೆ ಒಪ್ಪಿಗೆ ಸೂಚಿಸಲಾಗಿದೆ. ಅಕ್ರಮ ಗಣಿಗಾರಿಕೆ ಸಂಬಂಧ ವಸೂಲಿ ಆಯುಕ್ತರ ನೇಮಕಾತಿಗೆ ಹೊಸ ಕಾನೂನು ತರಲಿದೆ. ಇದೇ ಅಧಿವೇಶನದಲ್ಲಿ ಹೊಸ ಕಾನೂನು ಮಂಡನೆಗೂ ಸರ್ಕಾರ … Continue reading BREAKING: ‘ಅಕ್ರಮ ಗಣಿಗಾರಿಕೆ ವರದಿ’ಗೆ ‘ರಾಜ್ಯ ಸಚಿವ ಸಂಪುಟ’ ಒಪ್ಪಿಗೆ
Copy and paste this URL into your WordPress site to embed
Copy and paste this code into your site to embed