ಬೆಂಗಳೂರು : ಗ್ರಾಮೀಣಾಭಿವೃದ್ಧಿ ಇಲಾಖೆಯ ಗ್ರಾಮ ಪಂಚಾಯತಿ ಅಧಿಕಾರಿಗಳು ( PDO ) ಸೇರಿದಂತೆ ಹಲವು ನೌಕರರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷದಿಂದ ವರ್ಗಾವಣೆಗಳಿಗೆ ಅನ್ವಯಿಸುವಂತೆ ಕೌನ್ಸಿಲಿಂಗ್ ಪದ್ಧತಿಯನ್ನು … Continue reading Good News: ‘PDO’ಗಳನ್ನು ‘ಕೌನ್ಸಿಲಿಂಗ್ ಮೂಲಕ ವರ್ಗಾವಣೆ’ಗೆ ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಅನುಮೋದನೆ | PDO Transfer
Copy and paste this URL into your WordPress site to embed
Copy and paste this code into your site to embed