BREAKING: ‘ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್’ಗೆ ಮರು ಮನವಿ ಮಾಡಲು ‘ರಾಜ್ಯ ಸಂಪುಟ ಸಭೆ’ಯಲ್ಲಿ ನಿರ್ಧಾರ

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ಸಂಬಂಧ ತನಿಖೆ ನಡೆಸಲು ಅನುಮತಿ ಕೋರಿದ್ದಂತ ರಾಜ್ಯ ಸರ್ಕಾರದ ಮನವಿಯನ್ನು ರಾಜ್ಯಪಾಲರು ಪುರಸ್ಕರಿಸದೇ ತಿರಸ್ಕರಿಸಿದ್ದರು. ಇದೀಗ ಮರು ಮನವಿ ಮಾಡಲು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯಪಾಲರನ್ನ ಕೋರಲು ಸರ್ಕಾರ ನಿರ್ಧರಿಸಿದೆ. ಬಿಎಸ್ ವೈ ಕುಟುಂಬದ … Continue reading BREAKING: ‘ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್’ಗೆ ಮರು ಮನವಿ ಮಾಡಲು ‘ರಾಜ್ಯ ಸಂಪುಟ ಸಭೆ’ಯಲ್ಲಿ ನಿರ್ಧಾರ