BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ
ಬೆಂಗಳೂರು: ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಸಮಿಕ್ಷಾ ವರದಿ ನಿರ್ಣಯ ಮುಂದೂಡಿಕೆ ಮಾಡುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ. ದಿನಾಂಕ: 29.02.2024 ರಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾಧ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು 54 ಮಾನದಂಡಗಳಿಗೆ ಅನುಗುಣವಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ 2024 ಮತ್ತು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ಅಂಕಿ-ಅಂಶಗಳನ್ನು ಒಳಗೊಂಡ ವರದಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿತ್ತು. ಮುಚ್ಚಿದ ಲಕೋಟೆಯನ್ನು ಸಚಿವ ಸಂಪುಟದಲ್ಲಿ ತೆರೆಯಲಾಗಿತ್ತು. … Continue reading BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ
Copy and paste this URL into your WordPress site to embed
Copy and paste this code into your site to embed