ಮೇನಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ: ನನಗೂ ಸಚಿವ ಸ್ಥಾನ ಸಿಗುವ ಭರವಸೆ ಇದೆ- ಸಲೀಂ ಅಹ್ಮದ್

ಹುಬ್ಬಳ್ಳಿ: ಮೇನಲ್ಲಿ ರಾಜ್ಯಸಚಿವ ಸಂಪುಟ ಸಭೆ ವಿಸ್ತರಣೆಯಾಗುವ ಸಾಧ್ಯತೆ ಇದೆ. ಈ ವೇಳೆಯಲ್ಲಿ ನನಗೂ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಅಂತ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ. ನಗರದಲ್ಲಿ ಸುದ್ದಿದಾಗರೊಂದಿಗೆ ಮಾತನಾಡಿದಂತ ಅವರು ಬಿಜೆಪಿ ಶಾಸಕರಾದ ಶಿವರಾಮ ಹೆಬ್ಬಾರ್, ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷದಿಂದ ಶೀಘ್ರವೇ ಉಚ್ಚಾಚಿಸುವ ಮಾಹಿತಿ ಇದೆ ಎಂದರು. ಹೆಬ್ಬಾರ್ ಹಾಗೂ ಸೋಮಶೇಖರ್ ನಮ್ಮ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಜೊತೆಗೆ ಈಚೆಗೆ ಮುಖ್ಯಮಂತ್ರಿಗಳು ಮಂಡಿಸಿದಂತ ಬಜೆಟ್ ಅನ್ನು ಸ್ವಾಗತಿಸಿದ್ದಾರೆ. … Continue reading ಮೇನಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ: ನನಗೂ ಸಚಿವ ಸ್ಥಾನ ಸಿಗುವ ಭರವಸೆ ಇದೆ- ಸಲೀಂ ಅಹ್ಮದ್