BREAKING NEWS: 5 ಖಾಸಗಿ ವಿವಿಗಳ ಸ್ಥಾಪನೆಗೆ ಅನುಮೋದನೆ ಬಗ್ಗೆ ಸಂಪುಟ ಸಭೆ ಚರ್ಚೆ; ಸಿಎಂ ಬೊಮ್ಮಾಯಿ

ಬೆಳಗಾವಿ: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಸಂಪುಟ ಸಭೆ ಮುಕ್ತಾಯಗೊಂಡಿದೆ. ಈ ಸಬೆಯಲ್ಲಿ ಕೋವಿಡ್‌ ನಿಯಂತ್ರಣ ಬಗ್ಗೆ ಹಾಗೂ ಐದು ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡುವ ಕುರಿತು ಚರ್ಚೆ ನಡೆಸಲಾಯಿತು. BREAKING NEWS: ವಿದೇಶದಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್;‌ ಜಿಲ್ಲೆಯಲ್ಲೂ ಹೆಚ್ಚಿದ BF.7 ಆತಂಕ   ನಂತರ ಮಾತನಾಡಿದ ಅವರು, ಯಾವ ವಿಚಾರದ ಚರ್ಚೆಗೂ ನಾವು ಸಿದ್ಧ, ಮಧ್ಯಾಹ್ನ ದೆಹಲಿಗೆ ಹೋಗುತ್ತಿದ್ದೇನೆ. ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ … Continue reading BREAKING NEWS: 5 ಖಾಸಗಿ ವಿವಿಗಳ ಸ್ಥಾಪನೆಗೆ ಅನುಮೋದನೆ ಬಗ್ಗೆ ಸಂಪುಟ ಸಭೆ ಚರ್ಚೆ; ಸಿಎಂ ಬೊಮ್ಮಾಯಿ