ನಾಳೆ ಮಧ್ಯಾಹ್ನ 12 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ | Karnataka Cabinet Meeting
ಬೆಂಗಳೂರು: ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿತ್ತು. ಆದರೇ ಈ ಸಭೆಯನ್ನು ಬೆಳಗ್ಗೆ ಇದ್ದದ್ದು ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ. ಈ ಸಂಪುಟ ಸಭೆಯಲ್ಲಿ ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದ್ದು, ದಿನಾಂಕ 27-11-2025ರ ಗುರುವಾರದ ನಾಳೆಯ ಬೆಳಗ್ಗೆ 11.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರಲ್ಲಿ ಕರೆಯಲಾಗಿದ್ದಂತ 27ನೇ ಸಚಿವ ಸಂಪುಟದ … Continue reading ನಾಳೆ ಮಧ್ಯಾಹ್ನ 12 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ | Karnataka Cabinet Meeting
Copy and paste this URL into your WordPress site to embed
Copy and paste this code into your site to embed