BREAKING NEWS : ಸುವರ್ಣಸೌಧದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಆರಂಭ

ಬೆಳಗಾವಿ : ಇದೀಗ ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ಆರಂಭವಾಗಿದೆ. ಪಂಚಮಸಾಲಿ ಮತ್ತು ಒಕ್ಕಲಿಗರ ಮೀಸಲಾತಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ರಚಿಸಿ ಮೀಸಲಾತಿ ನೀಡುವ ಸಂಬಂಧ ಚರ್ಚೆ ನಡೆಯುವ ಸಾಧ್ಯತೆ ಇದೆ.ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. 3ಎ ಅಡಿಯಲ್ಲಿ … Continue reading BREAKING NEWS : ಸುವರ್ಣಸೌಧದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಆರಂಭ