ಬೆಂಗಳೂರು : ಗುತ್ತಿಗೆ ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕಾತಿ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,333 ಪೌರ ಕಾರ್ಮಿಕರನ್ನು ವಿಶೇಷ ನೇಮಕಾತಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು … Continue reading BREAKING NEWS : ಗುತ್ತಿಗೆ ‘ಪೌರ ಕಾರ್ಮಿಕ’ರಿಗೆ ಭರ್ಜರಿ ಗುಡ್ ನ್ಯೂಸ್ : ಕೆಲಸ ಕಾಯಂ, ಸರ್ಕಾರಿ ನೌಕರರೆಂದು ನೇಮಕಾತಿಗೆ ಸಂಪುಟ ಒಪ್ಪಿಗೆ
Copy and paste this URL into your WordPress site to embed
Copy and paste this code into your site to embed