BREAKING: ಜ.5ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಜನವರಿ.5ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ನೀಡಿದ್ದು, ದಿನಾಂಕ 05-01-2024ರ ಶುಕ್ರವಾರ ಸಂಜೆ 4 ಘಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಿಗದಿ ಪಡಿಸಿರೋದಾಗಿ ತಿಳಿಸಿದ್ದಾರೆ. ದಿನಾಂಕ 05-01-2024ರಂದು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯ 2024ನೇ ಸಾಲಿನ 1ನೇ ಸಭೆಯನ್ನು ಕರೆಯಲಾಗಿದೆ ಅಂತ ಹೇಳಿದ್ದಾರೆ. ಜ.5ರಂದು … Continue reading BREAKING: ಜ.5ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ