BREAKING: ಮಾ.5ರಂದು ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting
ಬೆಂಗಳೂರು: ಮಾರ್ಚ್.5ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಲಾಗಿದೆ. ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಮಾರ್ಚ್.5ರಂದು ನಡೆಯಲಿದೆ. ಈ ಬಗ್ಗೆ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 05-03-2025ರಂದು ಸಂಜೆ 7 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ ಎಂದಿದ್ದಾರೆ. ಮಾ.5ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೆಲ ಮಸೂದೆಗಳಿಗೆ ಒಪ್ಪಿಗೆ ಕೂಡ ಸೂಚಿಸಲಾಗುತ್ತಿದೆ ಎನ್ನಲಾಗುತ್ತಿದೆ. ಅಲ್ಲದೇ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಅನುದಾನ … Continue reading BREAKING: ಮಾ.5ರಂದು ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting
Copy and paste this URL into your WordPress site to embed
Copy and paste this code into your site to embed