BREAKING NEWS: ಇಂದು ನಡೆಯಬೇಕಿದ್ದಂತ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗಧಿಯಾಗಿತ್ತು. ಆದ್ರೇ ಸಚಿವ ಸಂಪುಟದ ( Karnataka Cabinet Meeting ) ಸಹೋದ್ಯೋಗಿ ಉಮೇಶ್ ಕತ್ತಿ ನಿಧನ ಹಿನ್ನಲೆಯಲ್ಲಿ, ರಾಜ್ಯಾಧ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಇಂದಿನ ಸಚಿವ ಸಂಪುಟ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. BIG NEWS: ಮೈಸೂರಿನ ‘ಬಿಜೆಪಿ ಮುಖಂಡನ ಹನಿಟ್ರ್ಯಾಫ್ ಪ್ರಕರಣ’ಕ್ಕೆ ಬಿಗ್ ಟ್ವಿಸ್ಟ್: … Continue reading BREAKING NEWS: ಇಂದು ನಡೆಯಬೇಕಿದ್ದಂತ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ