BIG NEWS: ‘ಜಾತಿ ಗಣತಿ ವರದಿ’ ಮಂಡನೆಯಾಗಬೇಕಿದ್ದ ‘ರಾಜ್ಯ ಸಚಿವ ಸಂಪುಟ ಸಭೆ’ 1 ವಾರ ಮುಂದೂಡಿಕೆ
ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಮಂಡಿಸಿ, ಚರ್ಚಿಸಿದ ಬಳಿಕ ಜಾರಿಯ ನಿರ್ಧಾರ ಪ್ರಕಟಿಸುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದರು. ಈ ಕಾರಣಕ್ಕಾಗಿಯೇ ಅಕ್ಟೋಬರ್.18ರಂದು ರಾಜ್ಯ ಸಚಿವ ಸಂಪುಟ ಸಭೆಯನ್ನು, ಅಕ್ಟೋಬರ್.25ಕ್ಕೆ ಮುಂದೂಡಿಕೆ ಮಾಡಲಾಗಿದೆ. ಅಕ್ಟೋಬರ್.7, 2024ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಾತಿ ಗಣತಿ ವರದಿ ಅನುಷ್ಠಾನ ಸಂಬಂಧ ಹಿಂದುಳಿದ ವರ್ಗಗಳ ಸಚಿವರು, ಶಾಸಕರ ಸಭೆ ನಡೆಸಿದ್ದರು. ಈ ಸಭೆಯ ಬಳಿಕ ಅಕ್ಟೋಬರ್.18ರಂದು ನಡೆಯಲಿರುವಂತ ಸಚಿವ ಸಂಪುಟ ಸಭೆಯಲ್ಲೇ ಜಾತಿ ಗಣತಿ ವರದಿಯನ್ನು ಮಂಡಿಸೋದಾಗಿ … Continue reading BIG NEWS: ‘ಜಾತಿ ಗಣತಿ ವರದಿ’ ಮಂಡನೆಯಾಗಬೇಕಿದ್ದ ‘ರಾಜ್ಯ ಸಚಿವ ಸಂಪುಟ ಸಭೆ’ 1 ವಾರ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed