ನವೆಂಬರಿನಲ್ಲಿ ‘ರಾಜ್ಯ ಸಂಪುಟ’ ಪುನರ್ ರಚನೆ, ಹೊಸಬರಿಗೆ ಅವಕಾಶ: ಎಂಎಲ್ಸಿ ಸಲೀಂ ಅಹಮದ್ ಸ್ಪೋಟಕ ಹೇಳಿಕೆ

ನವದೆಹಲಿ: ನವೆಂಬರ್ ನಲ್ಲಿ ಸಂಪುಟ ಪುನರ್ ರಚನೆಯಾಗಲಿದೆ. ಶೇ. 50ರಷ್ಟು ಸಚಿವರ ಬದಲಾವಣೆಯ ಸಾಧ್ಯತೆ ಇದೆ. ನವೆಂಬರ್ ನಲ್ಲಿ ಸಂಪುಟ ಪುನರ್ ರಚನೆ ಆಗಿ, ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ದೆಹಲಿಯಲ್ಲಿ ಎಂಎಲ್ಸಿ ಸಲೀಂ ಅಹಮದ್ ಹೊಸ ಬಾಂಬ್ ಸಿಡಿಸಿದ್ದಾರೆ. ನವೆಂಬರ್ ನಲ್ಲಿ ನಮ್ಮ ಸರ್ಕಾರ ಆಡಳಿತಕ್ಕೆ ಬಂದು ಎರಡೂವರೆ ವರ್ಷ ಆಗುತ್ತದೆ. ಹಾಗಾಗಿ ಸಂಪುಟ ಬದಲಾವಣೆ ಆಗಲಿದೆ ಸುಮಾರು ಶೇ.50 ರಷ್ಟು ಹೊಸಬರಿಗೆ ಸ್ಥಾನ ನೀಡಲಾಗುತ್ತದೆ. ಸಂಪುಟದಿಂದ ಕೈಬಿಟ್ಟಂದವರಿಗೆ ಪಕ್ಷದ ಜವಾಬ್ದಾರಿಯನ್ನು … Continue reading ನವೆಂಬರಿನಲ್ಲಿ ‘ರಾಜ್ಯ ಸಂಪುಟ’ ಪುನರ್ ರಚನೆ, ಹೊಸಬರಿಗೆ ಅವಕಾಶ: ಎಂಎಲ್ಸಿ ಸಲೀಂ ಅಹಮದ್ ಸ್ಪೋಟಕ ಹೇಳಿಕೆ