BREAKING: ಜ.30ರಂದು ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ: ‘ಜಾತಿಗಣತಿ ವರದಿ’ ಮಂಡನೆ ಫಿಕ್ಸ್ | Karnataka Cabinet Meeting

ಬೆಂಗಳೂರು: ಇದೇ ಜನವರಿ.30ರಂದು ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಸಂಪುಟ ಸಭೆಯಲ್ಲೇ ಜಾತಿಗಣತಿ ವರದಿಯನ್ನು ಮಂಡನೆ ಮಾಡಲಾಗುತ್ತಿದ್ದು, ಆ ಬಳಿಕ ಜಾರಿಯ ನಿರ್ಧಾರವನ್ನು ಸರ್ಕಾರ ಪ್ರಕಟಿಸಲಿದೆ. ಕಳೆದ ರಾಜ್ಯ ಸಚಿವ ಸಂಪುಟ ಸಭೆಯ ನಂತ್ರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯ ಕುರಿತಂತೆ ಚರ್ಚಿಸುವುದಾಗಿ ತಿಳಿಸಿದ್ದರು. ಆ ಕಾಲ ಕೂಡಿ ಬಂದಿದೆ. ಜನವರಿ 30, 2025ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ದಿನಾಂಕ … Continue reading BREAKING: ಜ.30ರಂದು ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ: ‘ಜಾತಿಗಣತಿ ವರದಿ’ ಮಂಡನೆ ಫಿಕ್ಸ್ | Karnataka Cabinet Meeting