‘ಕಸ್ತೂರಿ ರಂಗನ್ ವರದಿ’ ತಿರಸ್ಕಾರಕ್ಕೆ ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ನಿರ್ಧರಿಸಲಾಗಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಧಾರಗಳನ್ನು ಮಾಧ್ಯಮದವರಿಗೆ ತಿಳಿಸಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ತಿರಸ್ಕರಿಸಿದೆ. ಕೇಂದ್ರಕ್ಕೆ ಇದನ್ನೇ ರೆಫರ್ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ. ಹಿಂದೆಯೂ ಇದೇ ನಿರ್ಣಯ ತೆಗೆದುಕೊಳ್ಳಲಾಗಿತ್ತು ಎಂದರು. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಚುನಾವಣೆ … Continue reading ‘ಕಸ್ತೂರಿ ರಂಗನ್ ವರದಿ’ ತಿರಸ್ಕಾರಕ್ಕೆ ‘ರಾಜ್ಯ ಸಚಿವ ಸಂಪುಟ ಸಭೆ’ಯಲ್ಲಿ ಮಹತ್ವದ ನಿರ್ಧಾರ