ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ‘CBI ಮುಕ್ತ ಅನುಮತಿ ಅಧಿಸೂಚನೆ’ ವಾಪಾಸ್ಸಿಗೆ ಮಹತ್ವದ ನಿರ್ಧಾರ
ಬೆಂಗಳೂರು: ಮುಡಾ ಹಗರಣ ಆರೋಪ ಎದುರಿಸುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರು ಬೀಸೋ ದೊಣ್ಣೆಯ ಏಟಿನಿಂದ ತಪ್ಪಿಸಿಕೊಳ್ಳುವ ಹಾಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಅದೇ ಸಿಬಿಐ ಮುಕ್ತ ಅನುಮತಿ ಅಧಿಸೂಚನೆ ವಾಪಾಸ್ಸಿಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸಂಪುಟದ ನಿರ್ಧಾರಗಳನ್ನು ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರಿಗೆ ಕಾನೂನ ಸಚಿವ ಹೆಚ್.ಕೆ ಪಾಟೀಲ್ ವಿವರಿಸಿದರು. ಮೂಡ ಪ್ರಕರಣದಲ್ಲಿಸರ್ಕಾರದ ರಕ್ಷಣಾ ನಡೆ … Continue reading ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ‘CBI ಮುಕ್ತ ಅನುಮತಿ ಅಧಿಸೂಚನೆ’ ವಾಪಾಸ್ಸಿಗೆ ಮಹತ್ವದ ನಿರ್ಧಾರ
Copy and paste this URL into your WordPress site to embed
Copy and paste this code into your site to embed