BREAKING: ‘ನಟ ದರ್ಶನ್’ಗೆ ರಾಜಾತಿಥ್ಯ: ಕಾರಾಗೃಹ ಡಿಜಿಪಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ‘ಶೋಕಾಸ್ ನೋಟಿಸ್’
ಬೆಂಗಳೂರು: ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಿದಂತ ಪೋಟೋ ವೈರಲ್ ಆಗುತ್ತಿದ್ದಂತೆ ಹಲವು ಅಧಿಕಾರಿ, ಸಿಬ್ಬಂದಿಗಳನ್ನು ಅಮಾತನಗೊಳಿಸಲಾಗಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಕಾರಾಗೃಹ ಡಿಜಿಪಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. ಕೊಲೆ ಆರೋಪಿ ನಟ ದರ್ಶನ್ ಗೆ ರಾಜಾತಿಥ್ಯ ಪ್ರಕರಣ ಈಗ ಮತ್ತೊಂದು ತಿರುವು ಪಡೆದಿದೆ. ಈ ಕೇಸಲ್ಲಿ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ತಲೆದಂಡವಾಗುವ ಸಾಧ್ಯತೆ ಇದೆ. ಕಾರಣ, ಘಟನೆ ಸಂಬಂಧ ರಾಜ್ಯ ಸರ್ಕಾರ … Continue reading BREAKING: ‘ನಟ ದರ್ಶನ್’ಗೆ ರಾಜಾತಿಥ್ಯ: ಕಾರಾಗೃಹ ಡಿಜಿಪಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ‘ಶೋಕಾಸ್ ನೋಟಿಸ್’
Copy and paste this URL into your WordPress site to embed
Copy and paste this code into your site to embed