BREAKING: ಜನಿವಾರ ತೆಗೆಸಿದ ಆರೋಪ: ‘ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ದಿಂದ ದೂರು

ಬೀದರ್: ಶಿವಮೊಗ್ಗ ಹಾಗೂ ಬೀದರ್ ನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದಂತ ಅಭ್ಯರ್ಥಿಗೆ ಜನಿವಾರ ತೆಗೆಸಿದಂತ ಘಟನೆ ವರದಿಯಾಗಿತ್ತು. ಈಗಾಗಲೇ ಶಿವಮೊಗ್ಗದಲ್ಲಿ ನಡೆದಿದ್ದಂತ ಘಟನೆ ಸಂಬಂಧ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಅಮಾನುತುಗೊಳಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ದೂರು ದಾಖಲಿಸಲಾಗಿದೆ. ಈ ಸಂಬಂಧ ಸ್ವಯಂ ಪ್ರೇರಿತವಾಗಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ದೂರು ದಾಖಲಿಸಿಕೊಳ್ಳಲಾಗಿದೆ. ಅಲ್ಲದೇ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದಂತ ಅಭ್ಯರ್ಥಿಗೆ ಜನಿವಾರ ತೆಗೆಸಿದಂತ ಘಟನೆ ಸಂಬಂಧ … Continue reading BREAKING: ಜನಿವಾರ ತೆಗೆಸಿದ ಆರೋಪ: ‘ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ದಿಂದ ದೂರು