ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರಿಗೂ ವಂಚನೆ, ಯುವಜನರಿಗೂ ಅನ್ಯಾಯ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಕಾಂಗ್ರೆಸ್ ಸರಕಾರವು ಒಳ ಮೀಸಲಾತಿ ಜಾರಿ ಮಾಡಿಲ್ಲ. ಇಷ್ಟು ದಿನಗಳ ಕಾಲ ನೀವು ದಲಿತರಿಗೂ ವಂಚನೆ ಮಾಡಿದ್ದೀರಿ; ಯುವಜನರಿಗೂ ಅನ್ಯಾಯ ಮಾಡಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಈ ಪರಿಸ್ಥಿತಿಗೆ ಸರಕಾರದ ಲೋಪ ಕಾರಣವೇ ಹೊರತು ಜನರ ಲೋಪ ಅಲ್ಲ. ಈಗ ಯಾವ ರೀತಿ ಮೀಸಲಾತಿ ಕೊಡುತ್ತೀರೆಂದು ಹೇಳಿ ಎಂದು ಸವಾಲು ಹಾಕಿದರು. ಈಗ ಮೀಸಲಾತಿ ಹಳೆ ರೀತಿಯಲ್ಲೇ ಕೊಡುವುದಾದರೆ ಅದು ಒಳ … Continue reading ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರಿಗೂ ವಂಚನೆ, ಯುವಜನರಿಗೂ ಅನ್ಯಾಯ: ಛಲವಾದಿ ನಾರಾಯಣಸ್ವಾಮಿ
Copy and paste this URL into your WordPress site to embed
Copy and paste this code into your site to embed