ಬಿಡದಿ ಜಮೀನು ಲಪಟಾಯಿಸಲು ರಾಜ್ಯ ಕಾಂಗ್ರೆಸ್ ಸರಕಾರದ ಸಂಚು: HDK ಗಂಭೀರ ಆರೋಪ

ಹಾಸನ: ನಾನು ಸಿನಿಮಾ ಹಂಚಿಕೆದಾರರು 1985ರಲ್ಲಿ ಕಷ್ಟಪಟ್ಟು ಬಿಡದಿಯ ಬಳಿ ಖರೀದಿಸಿದ 45 ಎಕರೆ ಜಮೀನನ್ನು ಲಪಟಾಯಿಸಲು ರಾಜ್ಯ ಕಾಂಗ್ರೆಸ್ ಸರಕಾರ ಹೊಂಚು ಹಾಕುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಹಾಸನದಲ್ಲಿ ಅರೆಸೇನಾ ಪಡೆಯ ನಿವೃತ್ತ ಯೋಧರ ಭವನದ ಉದ್ಘಾಟನೆ ಮಾಡಿದ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಆ ಭೂಮಿಯನ್ನು ನಾನು ಕಷ್ಟಪಟ್ಟು ಸಂಪಾದಿಸಿದ್ದೇನೆ. ಅದರಲ್ಲಿ ಒತ್ತುವರಿ ಆಗಿದೆ ಎಂದು ಸಿದ್ದರಾಮಯ್ಯ ಸರಕಾರ ಐದು ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ … Continue reading ಬಿಡದಿ ಜಮೀನು ಲಪಟಾಯಿಸಲು ರಾಜ್ಯ ಕಾಂಗ್ರೆಸ್ ಸರಕಾರದ ಸಂಚು: HDK ಗಂಭೀರ ಆರೋಪ