ಬೊಮ್ಮಾಯಿ ಸರ್ಕಾರ ‘ಸ್ವೀಟ್ ಬಾಕ್ಸ್ ಲಂಚ’ದ ಸಮರ್ಥನೆಗೆ ಇಳಿದಿರುವುದು ನಾಚಿಕೆಗೇಡಿನ ಸಂಗತಿ : ಕಾಂಗ್ರೆಸ್ ವಾಗ್ಧಾಳಿ
ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ‘ಸ್ವೀಟ್ ಬಾಕ್ಸ್ ಲಂಚ’ದ ಸಮರ್ಥನೆಗೆ ಇಳಿದಿರುವುದು ನಾಚಿಕೆಗೇಡಿನ ಸಂಗತಿ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿಗೆ ಟಾಂಗ್ ನೀಡಿದೆ. ರಾಜ್ಯ ರಾಜಕಾರಣದಲ್ಲಿ ಪರ್ತಕರ್ತರಿಗೆ ಬೊಮ್ಮಾಯಿ ಸರ್ಕಾರ ಸ್ವೀಟ್ ಬಾಕ್ಸ್ ಜೊತೆ ಲಕ್ಷಾಂತರ ರೂ ಹಣ ನೀಡಿದೆ ಎಂಬ ವಿಚಾರ ಭಾರೀ ಚರ್ಚೆಯಾಗುತ್ತಿದ್ದು, ಕಾಂಗ್ರೆಸ್ ಬಿಜೆಪಿ ವಿರುದ್ಧ ಸಾಲು ಸಾಲು ಆರೋಪಗಳ ಸುರಿಮಳೆ ಗೈದಿದೆ. ರಾಜ್ಯ ಬಿಜೆಪಿ ನರ್ಕಾರ ‘ಸ್ವೀಟ್ ಬಾಕ್ಸ್ ಲಂಚ’ದ ಸಮರ್ಥನೆಗೆ ಇಳಿದಿರುವುದು ನಾಚಿಕೆಗೇಡಿನ ಸಂಗತಿ , … Continue reading ಬೊಮ್ಮಾಯಿ ಸರ್ಕಾರ ‘ಸ್ವೀಟ್ ಬಾಕ್ಸ್ ಲಂಚ’ದ ಸಮರ್ಥನೆಗೆ ಇಳಿದಿರುವುದು ನಾಚಿಕೆಗೇಡಿನ ಸಂಗತಿ : ಕಾಂಗ್ರೆಸ್ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed