‘ಮೋದಿಯವರ ಆರ್ಥಿಕತೆಯಲ್ಲಿ ರಾಜ್ಯದ ಕಂದಾಯ ಸಚಿವರಿಗೂ ಪಕೋಡಾ ಮಾರುವ ಸ್ಥಿತಿ ಬಂದಿದೆ’ : ಕಾಂಗ್ರೆಸ್ ವಾಗ್ಧಾಳಿ
ಬೆಂಗಳೂರು : ಮೋದಿಯವರ ಆರ್ಥಿಕತೆಯಲ್ಲಿ ರಾಜ್ಯದ ಕಂದಾಯ ಸಚಿವರಿಗೂ ಪಕೋಡಾ ಮಾರುವ ಸ್ಥಿತಿ ಬಂದಿದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ . ಮೋದಿಯವರ ಆರ್ಥಿಕತೆಯಲ್ಲಿ ರಾಜ್ಯದ ಕಂದಾಯ ಸಚಿವರಿಗೂ ಪಕೋಡಾ ಮಾರುವ ಸ್ಥಿತಿ ಬಂದಿದೆ! ಕೇಂದ್ರ ಸರ್ಕಾರ ರಾಜ್ಯದ ಪಾಲಿನ GST ಬಾಕಿ ಕೊಡಲಿಲ್ಲ, ಯೋಜನೆಗಳಿಗೆ ಅನುದಾನ ಕೊಡಲಿಲ್ಲ, ಕನ್ನಡಿಗರಿಗೆ ನಿಲ್ಲದ ಅನ್ಯಾಯಕ್ಕಾಗಿ ಈ ಸ್ಥಿತಿಯೇ ಅಶೋಕ್ ಅವರೇ? ಪಕೋಡಾ ಅಂಗಡಿ ಭದ್ರಗೊಳಿಸಿ, ಚುನಾವಣೆಯ ನಂತರ ಉಪಯೋಗಕ್ಕೆ ಬರಲಿದೆ ಎಂದು ವ್ಯಂಗ್ಯವಾಡಿದೆ. ಇನ್ನೊಂದು ಟ್ವೀಟ್ … Continue reading ‘ಮೋದಿಯವರ ಆರ್ಥಿಕತೆಯಲ್ಲಿ ರಾಜ್ಯದ ಕಂದಾಯ ಸಚಿವರಿಗೂ ಪಕೋಡಾ ಮಾರುವ ಸ್ಥಿತಿ ಬಂದಿದೆ’ : ಕಾಂಗ್ರೆಸ್ ವಾಗ್ಧಾಳಿ
Copy and paste this URL into your WordPress site to embed
Copy and paste this code into your site to embed