ರಾಜ್ಯದ ಸಾಲ ₹8.24 ಲಕ್ಷ ಕೋಟಿಗೆ ಏರಿದೆ; ಬಜೆಟ್ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಕಳವಳ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಸಾಲ ಮಾಡಿ ಕಾಂಗ್ರೆಸ್ ನಾಯಕರನ್ನು ಸಾಕುತ್ತಿದೆ. ಸರಕಾರವು ಕಾಂಗ್ರೆಸ್ಸಿಗರಿಗೆ ಗಂಜಿ ಕೇಂದ್ರವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ರಾಜ್ಯದ್ದು ಈಗ ₹4.48 ಲಕ್ಷ ಕೋಟಿ ಗಾತ್ರದ ಬಜೆಟ್ ಆಗಿದ್ದು ರಾಜ್ಯದ ಈಗಿನ ಒಟ್ಟು ಸಾಲ ₹8.24 ಲಕ್ಷ ಕೋಟಿ ಆಗಿದೆ. ಈ ಸಾಲ ಕಳೆದ ವರ್ಷದಿಂದ ಈ ವರ್ಷಕ್ಕೆ ₹1.16 … Continue reading ರಾಜ್ಯದ ಸಾಲ ₹8.24 ಲಕ್ಷ ಕೋಟಿಗೆ ಏರಿದೆ; ಬಜೆಟ್ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಕಳವಳ
Copy and paste this URL into your WordPress site to embed
Copy and paste this code into your site to embed