ಮೇ.31ರವರೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವಧಿ ವಿಸ್ತರಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರ ಅಧಿಕಾರ ಅವಧಿಯನ್ನು ಮೇ.31ರವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಕಚೇರಿಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರ ಅವಧಿಯನ್ನು ಮೇ.21ರವರೆಗೆ ವಿಸ್ತರಣೆ ಮಾಡಲಾಗಿದೆ ಎಂಬುದಾಗಿ ತಿಳಿಸಿದೆ. ಡಾ. ಅಲೋಕ್ ಮೋಹನ್ 1987 ರಲ್ಲಿ 22 ವರ್ಷ ವಯಸ್ಸಿನಲ್ಲೇ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಸೇರಿದರು. ಅವರ 38 ವರ್ಷಗಳ ಪೊಲೀಸ್ ಸೇವೆಯಲ್ಲಿ ರಾಜ್ಯ, ರಾಷ್ಟ್ರೀಯ … Continue reading ಮೇ.31ರವರೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವಧಿ ವಿಸ್ತರಿಸಿ ಸರ್ಕಾರ ಆದೇಶ