ರಾಜ್ಯ ಆಹಾರ ಇಲಾಖೆಯ 386 ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ: ತಾತ್ಕಾಲಿಕ ಅರ್ಹತಾ ಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಈ ಬಳಿಕ ಇಂದು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜೊತೆಗೆ ಮೂಲ ದಾಖಲೆಗಳ ಪರಿಶೀಲನೆಗೂ ದಿನಾಂಕ ನಿಗದಿಗೊಳಿಸಲಾಗಿದೆ. ಇಂದು ರಾಜ್ಯ ಆಹಾರ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದಲ್ಲಿ ಈ ಕೆಳಕಂಡ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಸಾಮಾನ್ಯ ಪತ್ರಿಕೆ, ನಿರ್ದಿಷ್ಟ ಪತ್ರಿಕೆ, ಸಾಮಾನ್ಯ ಕನ್ನಡ, … Continue reading ರಾಜ್ಯ ಆಹಾರ ಇಲಾಖೆಯ 386 ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ: ತಾತ್ಕಾಲಿಕ ಅರ್ಹತಾ ಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed