ಚಿತ್ರದುರ್ಗ: ರಾಜ್ಯ ಸರ್ಕಾರ 40 % ಕಮಿಷನ್ ಸರ್ಕಾರ ಬಗ್ಗೆ ಇದರಿಂದ ರಾಜ್ಯ, ದೇಶಕ್ಕೆ ಈ ಸರ್ಕಾರ ಕೆಟ್ಟ ಹೆಸರು ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
BIG NEWS: ದಸರಾ ಸಂಭ್ರಮದಲ್ಲಿರುವ ಮೈಸೂರಿನಲ್ಲಿ PFI ಜಿಲ್ಲಾಧ್ಯಕ್ಷ ಸೇರಿ ಮೂವರು ವಶಕ್ಕೆ
ನಗರದಲ್ಲಿ ಮಾತನಾಡಿದ ಅವರು, ಯಾವ ವಿಚಾರಣೆಯಿಂದ ನನ್ನ ಏನೂ ಮಾಡಲಾಗಲ್ಲ. 3 ವರ್ಷದಿಂದ ನನ್ನನ್ನು ಏನೂ ಮಾಡಲು ಆಗಿಲ್ಲ ಎಂದರು. ಮುಂದೇನೂ ನನ್ನನ್ನು ಏನೂ ಮಾಡುವುದಕ್ಕೆ ಆಗಲ್ಲ. ನಮ್ಮ ಪಕ್ಷದ ಶಾಸಕರನ್ನು ರಕ್ಷಿಸಿದ್ದಕ್ಕೆ ಕೇಸ್ ಹಾಕಿದ್ದಾರೆ. ಅಧಿಕಾರಿ ದುರ್ಬಳಕೆ ಮಾಡಿಕೊಂಡು ಕೇಸ್ ಹಾಕಿದ್ದಾರೆ ಎಂದು ಹೇಳಿದ್ದಾರೆ.
BIG NEWS: ದಸರಾ ಸಂಭ್ರಮದಲ್ಲಿರುವ ಮೈಸೂರಿನಲ್ಲಿ PFI ಜಿಲ್ಲಾಧ್ಯಕ್ಷ ಸೇರಿ ಮೂವರು ವಶಕ್ಕೆ
ರಾಜ್ಯ ಸರ್ಕಾರ 40 % ಕಮಿಷನ್, ಲಂಚ , ಮಂಚ ಮೂಲಭೂತ ಬಳುವಳಿಯಾಗಿದೆ. ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ನನಗೆ ಅಶೋಕ್ ಹಾಗೂ ಯಾರು ಹೇಳುವ ಅಗತ್ಯವಿಲ್ಲ. ಜನ ಸರ್ಕಾರಕ್ಕೆ ಭ್ರಷ್ಟ ಸರ್ಕಾರ ಎಂಬ ಗಿಫ್ಟ್ ಕೊಟ್ಟಿದ್ದಾರೆ. ಭ್ರಷ್ಟ ಸರ್ಕಾರ ಎಂಬುದನ್ನ ತೊಳೆದು ಗೌರವ ಉಳಿಸಲಿ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.