BIG NEWS: ರಾಜ್ಯ ಸರ್ಕಾರ 40 % ಕಮಿಷನ್‌ ಸರ್ಕಾರ; ರಾಜ್ಯ, ದೇಶಕ್ಕೆ ಈ ಸರ್ಕಾರ ಕೆಟ್ಟ ಹೆಸರು ತಂದಿದೆ: ಡಿ.ಕೆ ಶಿವಕುಮಾರ್‌ ವಾಗ್ದಾಳಿ

ಚಿತ್ರದುರ್ಗ: ರಾಜ್ಯ ಸರ್ಕಾರ 40 % ಕಮಿಷನ್‌ ಸರ್ಕಾರ ಬಗ್ಗೆ ಇದರಿಂದ ರಾಜ್ಯ, ದೇಶಕ್ಕೆ ಈ ಸರ್ಕಾರ ಕೆಟ್ಟ ಹೆಸರು ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. BIG NEWS: ದಸರಾ ಸಂಭ್ರಮದಲ್ಲಿರುವ ಮೈಸೂರಿನಲ್ಲಿ PFI ಜಿಲ್ಲಾಧ್ಯಕ್ಷ ಸೇರಿ ಮೂವರು ವಶಕ್ಕೆ   ನಗರದಲ್ಲಿ ಮಾತನಾಡಿದ ಅವರು, ಯಾವ ವಿಚಾರಣೆಯಿಂದ ನನ್ನ ಏನೂ ಮಾಡಲಾಗಲ್ಲ. 3 ವರ್ಷದಿಂದ ನನ್ನನ್ನು ಏನೂ ಮಾಡಲು ಆಗಿಲ್ಲ ಎಂದರು. ಮುಂದೇನೂ ನನ್ನನ್ನು ಏನೂ ಮಾಡುವುದಕ್ಕೆ ಆಗಲ್ಲ. ನಮ್ಮ … Continue reading BIG NEWS: ರಾಜ್ಯ ಸರ್ಕಾರ 40 % ಕಮಿಷನ್‌ ಸರ್ಕಾರ; ರಾಜ್ಯ, ದೇಶಕ್ಕೆ ಈ ಸರ್ಕಾರ ಕೆಟ್ಟ ಹೆಸರು ತಂದಿದೆ: ಡಿ.ಕೆ ಶಿವಕುಮಾರ್‌ ವಾಗ್ದಾಳಿ