ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ ಕೇಂದ್ರ ಸರಕಾರದ ವಿರುದ್ದ ಆರೋಪ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೇವಲ ರಾಜಕಾರಣಕ್ಕಾಗಿ ಮತ್ತು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ ಕೇಂದ್ರ ಸರಕಾರದ ವಿರುದ್ದ ಆರೋಪ ಮಾಡುತ್ತಿರುವುದು ರಾಜ್ಯಪಾಲರಿಗೆ ತೋರಿರುವ ಅಗೌರವ. ಅದು ಸಂವಿಧಾನಕ್ಕೆ ಮಾಡಿರುವ ಅಪಚಾರ ಎಂಬುದಾಗಿ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಹಿಂದಿನ ರಾಜ್ಯಪಾಲರು ಮೊದಲ ಪುಟ ಕೊನೆ ಪುಟ ಓದದೆ ಇರುವ ಅನೇಕ ಉದಾಹರಣೆಗಳಿವೆ. ರಾಜ್ಯಪಾಲರ ವಿರುದ್ದ ಅವಾಚ್ಯ ಶಬ್ದ ಬಳಕೆ ಮಾಡಿರುವುದು ಸಂವಿಧಾನಕ್ಕೆ ಹಾಗೂ ಸಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರಿಗೆ ಮಾಡಿರುವ … Continue reading ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ರಾಜ್ಯ ಸರ್ಕಾರ ಕೇಂದ್ರ ಸರಕಾರದ ವಿರುದ್ದ ಆರೋಪ: ಬಸವರಾಜ ಬೊಮ್ಮಾಯಿ