Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘373 ಸರ್ಕಾರಿ ಶಾಲೆ’ಗಳಲ್ಲಿ ‘ಆಂಗ್ಲ ಮಾಧ್ಯಮ ತರಗತಿ’ ಆರಂಭಕ್ಕೆ ಅನುಮತಿಸಿ ಆದೇಶ | English Medium School
KARNATAKA

ರಾಜ್ಯ ಸರ್ಕಾರದಿಂದ ‘373 ಸರ್ಕಾರಿ ಶಾಲೆ’ಗಳಲ್ಲಿ ‘ಆಂಗ್ಲ ಮಾಧ್ಯಮ ತರಗತಿ’ ಆರಂಭಕ್ಕೆ ಅನುಮತಿಸಿ ಆದೇಶ | English Medium School

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ ಹಾಲಿ ಇರುವ ಕನ್ನಡ, ಇತರೆ ಮಾಧ್ಯಮದ ಜೊತಕೆಗೆ ಆಂಗ್ಲ ಅಂದರೆ ದ್ವಿಭಾಷಾ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮತಿಸಿ ಆದೇಶಿಸಿದೆ.

ಈ ಕುರಿತಂತೆ ಶಾಲಾ ಶಇಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದ 1000 ಸರ್ಕಾರಿ ಶಾಲೆಗಳಲ್ಲಿ 2019-20ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನು ಕೆಲವು ಷರತ್ತುಗಳೊಂದಿಗೆ ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ ಎಂದಿದ್ದಾರೆ.

2024-25ನೇ ಸಾಲಿನ (ಫೆಬ್ರವರಿ) ಅಯವ್ಯಯ ಭಾಷಣದ ಕಂಡಿಕೆ 96(5)ರಲ್ಲಿ “2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು” ಎಂದು ಘೋಷಿಸಲಾಗಿದ್ದು, ಅದರಂತೆ ರಾಜ್ಯದ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಆದೇಶ ಸಂಖ್ಯೆ ಇಡಿ ಸಂಖ್ಯೆ:ಇಡಿ 109 ಯೋಯೋಕ 2018, ದಿನಾಂಕ:18.05.2019 ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ಆದೇಶಿಸಿದೆ.

ಏಕ ಕಡತದಲ್ಲಿ ಜನಪ್ರತಿನಿಧಿಗಳಿಂದ, ಪೋಷಕರಿಂದ, ಶಾಲಾ ಅಭಿವೃದ್ಧಿ ಸಮಿತಿಗಳಿಂದ ಹಾಗೂ  ಅಧಿಕಾರಿಗಳಿಂದ ದ್ವಿಭಾಷಾ ಮಾಧ್ಯಮ ಪ್ರಾರಂಭಿಸುವಂತೆ ಮನವಿಗಳು ಸ್ವೀಕೃತವಾಗಿದ್ದು, ಅವುಗಳನ್ನು ಪರಿಶೀಲಿಸಿ ವುಸ್ತುತ 1ನೇ ತರಗತಿಯಲ್ಲಿ 16 ಮಕ್ಕಳಿಗಿಂತ ಹೆಚ್ಚಿರುವ ಹಾಗೂ ಒಟ್ಟಾರೆ ದಾಖಲಾತಿ 100 ಇರುವ ಮಾನದಂಡ ಅನುಸರಿಸಿ ಒಟ್ಟು 373 ಶಾಲೆಗಳನ್ನು ಆಯ್ಕೆ ಮಾಡಲಾಗಿದ್ದು, ಸದರಿ 373 ಶಾಲೆಗಳಿಗೆ ದ್ವಿ, ಭಾಷಾ ಮಾಧ್ಯಮ ತರಗತಿಗಳನ್ನು ಯಾವುದೇ ಆರ್ಥಿಕ ಹೊರೆ ಇಲ್ಲದಂತೆ ಷರತ್ತು ಬದ್ಧವಾಗಿ ಪ್ರಾರಂಭಿಸಲು ಸರ್ಕಾರದ ಅನುಮೋದನೆ ಕೋರಿರುತ್ತಾರೆ ಎಂದು ಹೇಳಿದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಈ ಆದೇಶದ ಅನುಬಂಧದಲ್ಲಿನ ರಾಜ್ಯದ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಆದೇಶ ಸಂಖ್ಯೆ:ಇಡಿ 109 ಯೋಯೋಕ 2018, ದಿನಾಂಕ:18.05.2019 ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ಆದೇಶಿಸಿದೆ ಎಂದು ತಿಳಿಸಿದ್ದಾರೆ.

Good News : ವಾಹನ ಸವಾರರಿಗೆ ಸಿಹಿ ಸುದ್ದಿ ; ‘ಕೇಂದ್ರ ಸರ್ಕಾರ’ದಿಂದ ಶೀಘ್ರ ‘ಪೆಟ್ರೋಲ್, ಡಿಸೇಲ್ ಬೆಲೆ’ ಇಳಿಕೆ ; ವರದಿ

ರಾಜ್ಯದಿಂದ 300 ಮೆಗಾವ್ಯಾಟ್ ಸೌರ ವಿದ್ಯುತ್‌ ಖರೀದಿಗೆ JSW ಸಹಿ: ಸಚಿವ ಕೆ.ಜೆ. ಜಾರ್ಜ್‌

Share. Facebook Twitter LinkedIn WhatsApp Email

Related Posts

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

3 Mins Read
Recent News

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

State News
KARNATAKA

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಕ್ರಿಕೆಟ್ ಹಾಗೂ ಐಪಿಎಲ್ ಅಭಿಮಾನಿಗಳ ಕ್ರೇಜ್‌ಗೆ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು…

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.