GOOD NEWS: ರಾಜ್ಯ ಸರ್ಕಾರದಿಂದ ‘ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ’ಗೆ ಹೊಸ ಸದಸ್ಯರನ್ನು ನೋಂದಾಯಿಸಲು ಅವಕಾಶ

ಬೆಂಗಳೂರು: 2025-26ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸಲು ಅವಕಾಶ ನೀಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸಹಕಾರ ಇಲಾಖೆಯಿಂದ ಜಾರಿಗೊಳಿಸಲು ಹಾಗೂ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸಲಾಗಿತ್ತು ಎಂದಿದ್ದಾರೆ. ಮುಖ್ಯಕಾರ್ಯನಿರ್ವಹಣಾಧಿಕಾರಿ (ಪ), ಯಶಸ್ವಿನಿ ಟ್ರಸ್ಟ್ ಇವರ ಪತ್ರದಲ್ಲಿ ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ … Continue reading GOOD NEWS: ರಾಜ್ಯ ಸರ್ಕಾರದಿಂದ ‘ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ’ಗೆ ಹೊಸ ಸದಸ್ಯರನ್ನು ನೋಂದಾಯಿಸಲು ಅವಕಾಶ