ರಾಜ್ಯ ಸರ್ಕಾರ ಮತ್ತು ಅಜೀಂ ಪ್ರೇಮ್‌ಜಿ ಫೌಂಡೇಷನ್ ವತಿಯಿಂದ ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸ್ಥಾಪನೆ

ಬೆಂಗಳೂರು: ನಗರದಲ್ಲಿ ಬೃಹತ್ತಾದ, ಸಾರ್ವಜನಿಕ ಉದ್ದೇಶವುಳ್ಳ, ಲೋಕೋಪಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ತೆರೆಯಲು ಕರ್ನಾಟಕ ಸರ್ಕಾರ (ಸರ್ಕಾರ) ಮತ್ತು ಅಜೀಂ ಪ್ರೇಮ್‌ಜಿ ಫೌಂಡೇಷನ್‌ (ಫೌಂಡೇಷನ್) ಪಾಲುದಾರಿಕೆಗೆ ಕೈ ಜೋಡಿಸಿವೆ. ಈ ಆಸ್ಪತ್ರೆಯನ್ನು 1000 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದ್ದು ಈ ಮೂಲಕ ದುರ್ಬಲ ವರ್ಗಗಳು ಮತ್ತು ಸೂಕ್ತ ಸೇವೆಗಳಿಂದ ವಂಚಿತರಾದ ಜನರಿಗೆ ಉತ್ತಮ ಗುಣಮಟ್ಟದ ಆರೈಕೆಯನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಒಟ್ಟಾರೆ ಶೇಕಡಾ 75 ರಷ್ಟು ಹಾಸಿಗೆಗಳನ್ನು ರೋಗಿಗಳಿಗೆ ಉಚಿತವಾಗಿ ಒದಗಿಸುವ ಗುರಿ ಹೊಂದಲಾಗಿದ್ದು, ಉಳಿದ … Continue reading ರಾಜ್ಯ ಸರ್ಕಾರ ಮತ್ತು ಅಜೀಂ ಪ್ರೇಮ್‌ಜಿ ಫೌಂಡೇಷನ್ ವತಿಯಿಂದ ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸ್ಥಾಪನೆ