BREAKING: ರಾಜ್ಯ ಸರ್ಕಾರದಿಂದ ಶರಣಾಗತಿ ನಕ್ಸಲರಿಗೆ ‘ವಿಶೇಷ ಪ್ಯಾಕೇಜ್’ ಘೋಷಣೆ
ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಅವರ ಮನವಿಯ ಮೇರೆಗೆ ಮೋಸ್ಟ್ ವಾಂಟೆಂಡ್ 6 ನಕ್ಸಲರು ಬೆಂಗಳೂರಲ್ಲಿ ಶರಣಾಗುತ್ತಿದ್ದಾರೆ. ಇಂತಹ ನಕ್ಸಲರಿಗೆ ರಾಜ್ಯ ಸರ್ಕಾರವು ಪ್ಯಾಕೇಜ್ ಘೋಷಣೆ ಮಾಡಿದೆ. ಇಂದು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತಿಗೆ ನಿರ್ಧರಿಸಿದ್ದರು. ಆದರೇ ದಿಢೀರ್ ಬದಲಾವಣೆಯಲ್ಲಿ ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲೇ ಶರಣಾಗುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇಂದು ಸಂಜೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಸಮ್ಮುಖದಲ್ಲೇ 6 ನಕ್ಸಲರು ಶರಣಾಗಲಿದ್ದಾರೆ. ನಕ್ಸಲರಿಗೆ ವಿಶೇಷ ಪ್ಯಾಕೇಜ್ ಘೋಷಣೆ ರಾಜ್ಯ … Continue reading BREAKING: ರಾಜ್ಯ ಸರ್ಕಾರದಿಂದ ಶರಣಾಗತಿ ನಕ್ಸಲರಿಗೆ ‘ವಿಶೇಷ ಪ್ಯಾಕೇಜ್’ ಘೋಷಣೆ
Copy and paste this URL into your WordPress site to embed
Copy and paste this code into your site to embed