BREAKING: ರಾಜ್ಯ ಸರ್ಕಾರದಿಂದ ಚಲನಚಿತ್ರ ಅಕಾಡೆಮಿಗೆ ದೇಶಾದ್ರಿ ಹೊಸ್ಮನೆ ಸೇರಿ 7 ಮಂದಿ ಸದಸ್ಯರನ್ನು ನೇಮಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಸಾಮಾನ್ಯ ಸಮಿತಿಗೆ ಶಿವಮೊಗ್ಗದ ನಮ್ಮ ನಾಡು ಪತ್ರಿಕೆಯ ಸಿನಿಮಾ ವಿಶ್ಲೇಷಕರಾದಂತ ದೇಶಾದ್ರಿ ಹೊಸ್ಮನೆ ಸೇರಿದಂತೆ 7 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಿ ಆದೇಶಿಸಿದೆ. ಈ ಕುರಿತಂತೆ ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಜೆಸಿಂತ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯ ನಿಯಮಾವಳಿಯ ಕಂಡಿಕೆ IV(4.1)(2)ರ ಅನ್ವಯ ಪ್ರದತ್ತವಾದಂತ ಅಧಿಕಾರವನ್ನು ಚಲಾಯಿಸಿ, ಈ ಕೆಳಕಂಡವರನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಸಾಮಾನ್ಯ ಸಮಿತಿಯ ಸದಸ್ಯರನ್ನಾಗಿ … Continue reading BREAKING: ರಾಜ್ಯ ಸರ್ಕಾರದಿಂದ ಚಲನಚಿತ್ರ ಅಕಾಡೆಮಿಗೆ ದೇಶಾದ್ರಿ ಹೊಸ್ಮನೆ ಸೇರಿ 7 ಮಂದಿ ಸದಸ್ಯರನ್ನು ನೇಮಿಸಿ ಆದೇಶ