BREAKING: ರಾಜ್ಯ ಸರ್ಕಾರದಿಂದ ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಇಲಾಖೆ ವ್ಯಾಪ್ತಿಯ ಈ ಕೆಳಕಂಡ ವಿವಿಧ ಅಕಾಡೆಮಿಗಳಿಗೆ, ಪ್ರಾಧಿಕಾರಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಥವಾ ಮುಂದಿನ ಮೂರು ವರ್ಷಗಳ ಅವಧಿಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಕೆಳಕಂಡ ಅಧ್ಯಕ್ಷರು ಮತ್ತು ಸದಸ್ಯರುಗಳನ್ನು ನೇಮಿಸಿ ಆದೇಶಿಸಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಡಾ.ಪುರುಷೋತ್ತಮ … Continue reading BREAKING: ರಾಜ್ಯ ಸರ್ಕಾರದಿಂದ ವಿವಿಧ ಅಕಾಡೆಮಿ, ಪ್ರಾಧಿಕಾರಗಳಿಗೆ ಅಧ್ಯಕ್ಷರು, ಸದಸ್ಯರನ್ನು ನೇಮಿಸಿ ಆದೇಶ