Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬ್ರೋಕರೇಜ್ ವ್ಯವಹಾರ ಪ್ರಾರಂಭಕ್ಕೆ ಜಿಯೋಬ್ಲಾಕ್‌ರಾಕ್ ಬ್ರೋಕಿಂಗ್ ಗೆ ಸೆಬಿ ಅನುಮೋದನೆ

27/06/2025 6:47 PM

ರಾಜ್ಯ ಸರ್ಕಾರದಿಂದ ‘ಹಿಂದುಳಿದ ವರ್ಗಗಳ ಆಯೋಗ’ಕ್ಕೆ ‘ಐವರು ಸದಸ್ಯ’ರನ್ನು ನೇಮಿಸಿ ಆದೇಶ

27/06/2025 6:45 PM

BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಬೆಸ್ಕಾಂ ಶಾಕ್: ಜು.1ರಿಂದ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ

27/06/2025 6:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘ಹಿಂದುಳಿದ ವರ್ಗಗಳ ಆಯೋಗ’ಕ್ಕೆ ‘ಐವರು ಸದಸ್ಯ’ರನ್ನು ನೇಮಿಸಿ ಆದೇಶ
KARNATAKA

ರಾಜ್ಯ ಸರ್ಕಾರದಿಂದ ‘ಹಿಂದುಳಿದ ವರ್ಗಗಳ ಆಯೋಗ’ಕ್ಕೆ ‘ಐವರು ಸದಸ್ಯ’ರನ್ನು ನೇಮಿಸಿ ಆದೇಶ

By kannadanewsnow0927/06/2025 6:45 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಐವರು ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಮೈಸೂರಿನ ವಕೀಲ ಶಿವಣ್ಣಗೌಡ, ಧಾರವಾಡದ ನಿವೃತ್ತ ಪ್ರಾಂಶುಪಾಲ ಡಾ.ಸಿಎಂ ಕುಂದಗೋಳ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದಿದ್ದಾರೆ.

ಇನ್ನೂ ಕಲಬುರ್ಗಿಯ ವಕೀಲ ಚಂದ್ರಪ್ಪ, ಬೆಂಗಳೂರು ದಕ್ಷಿಣ ಜಿಲ್ಲೆಯ ನಿವೃತ್ತ ಐಎಫ್ಎಸ್ ಅಧಿಕಾರಿ ಡಾ.ಜಿಎನ್ ಶ್ರೀಕಂಠಯ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಭಾ ಕುಲಾಯಿ ಅವರನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರುಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಪದಧಾರಣ ಮಾಡಿದ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದ್ದಾರೆ.

BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಬೆಸ್ಕಾಂ ಶಾಕ್: ಜು.1ರಿಂದ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ

ಬೆಂಗಳೂರಲ್ಲಿ 60,000 ಪ್ರೇಕ್ಷಕರ ಸ್ಥಳಾವಕಾಶದ ನೂತನ ಸ್ಟೇಡಿಯಂ ನಿರ್ಮಾಣ: ಡಿಸಿಎಂ ಡಿ.ಕೆ ಶಿವಕುಮಾರ್

Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಬೆಸ್ಕಾಂ ಶಾಕ್: ಜು.1ರಿಂದ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ

27/06/2025 6:39 PM1 Min Read

‘ಚಿಲುಮೆ ರವಿಕುಮಾರ್ ಪ್ರತಿಷ್ಠಾನ’ದಿಂದ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಅದ್ಧೂರಿಯಾಗಿ ಆಚರಣೆ

27/06/2025 6:27 PM1 Min Read

ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗರಾಗಿ, ಬದುಕು ನಡೆಸಿದ್ದು ವಿಶ್ವಮಾನವರಾಗಿ: ಡಿಸಿಎಂ ಡಿ.ಕೆ.ಶಿವಕುಮಾರ್

27/06/2025 6:23 PM2 Mins Read
Recent News

ಬ್ರೋಕರೇಜ್ ವ್ಯವಹಾರ ಪ್ರಾರಂಭಕ್ಕೆ ಜಿಯೋಬ್ಲಾಕ್‌ರಾಕ್ ಬ್ರೋಕಿಂಗ್ ಗೆ ಸೆಬಿ ಅನುಮೋದನೆ

27/06/2025 6:47 PM

ರಾಜ್ಯ ಸರ್ಕಾರದಿಂದ ‘ಹಿಂದುಳಿದ ವರ್ಗಗಳ ಆಯೋಗ’ಕ್ಕೆ ‘ಐವರು ಸದಸ್ಯ’ರನ್ನು ನೇಮಿಸಿ ಆದೇಶ

27/06/2025 6:45 PM

BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಬೆಸ್ಕಾಂ ಶಾಕ್: ಜು.1ರಿಂದ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ

27/06/2025 6:39 PM

‘ಚಿಲುಮೆ ರವಿಕುಮಾರ್ ಪ್ರತಿಷ್ಠಾನ’ದಿಂದ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಅದ್ಧೂರಿಯಾಗಿ ಆಚರಣೆ

27/06/2025 6:27 PM
State News
KARNATAKA

ರಾಜ್ಯ ಸರ್ಕಾರದಿಂದ ‘ಹಿಂದುಳಿದ ವರ್ಗಗಳ ಆಯೋಗ’ಕ್ಕೆ ‘ಐವರು ಸದಸ್ಯ’ರನ್ನು ನೇಮಿಸಿ ಆದೇಶ

By kannadanewsnow0927/06/2025 6:45 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಐವರು ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಈ…

BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಬೆಸ್ಕಾಂ ಶಾಕ್: ಜು.1ರಿಂದ ‘ಸ್ಮಾರ್ಟ್ ಮೀಟರ್’ ಅಳವಡಿಕೆ ಕಡ್ಡಾಯ

27/06/2025 6:39 PM

‘ಚಿಲುಮೆ ರವಿಕುಮಾರ್ ಪ್ರತಿಷ್ಠಾನ’ದಿಂದ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಅದ್ಧೂರಿಯಾಗಿ ಆಚರಣೆ

27/06/2025 6:27 PM

ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗರಾಗಿ, ಬದುಕು ನಡೆಸಿದ್ದು ವಿಶ್ವಮಾನವರಾಗಿ: ಡಿಸಿಎಂ ಡಿ.ಕೆ.ಶಿವಕುಮಾರ್

27/06/2025 6:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.