BREAKING: ರಾಜ್ಯ ಸರ್ಕಾರದಿಂದ ‘ಆದಿಜಾಂಬವ ಅಭಿವೃದ್ಧಿ ನಿಗಮ’ದ ಅಧ್ಯಕ್ಷರನ್ನಾಗಿ ‘ಜಿ.ಎಸ್ ಮಂಜುನಾಥ್’ ನೇಮಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ, ಜಿಎಸ್ ಮಂಜುನಾಥ್ ಅವರನ್ನು ನಾಮ ನಿರ್ದೇಶನ ಮಾಡಿ ಆದೇಶಿಸಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಂ.ಸುಮಿತ್ರ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಜಿಎಸ್ ಮಂಜುನಾಥ್, ಮುನಿಸಿಪಲ್ ಕಾಲೋನಿ, ಕೆಳಗೋಟೆ, ಚಿತ್ರದುರ್ಗ ಇವರನ್ನು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಂಪನಿ ಆಕ್ಟ್ 2013ರ ಆರ್ಟಿಕಲ್ಸ್ ಆಫ್ ಅಸೋಷಿಯೇಷನ್ ಆಫ್ ದಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಲಂ 29(i)ರ ಅನ್ವಯ ತಕ್ಷಣದಿಂದ … Continue reading BREAKING: ರಾಜ್ಯ ಸರ್ಕಾರದಿಂದ ‘ಆದಿಜಾಂಬವ ಅಭಿವೃದ್ಧಿ ನಿಗಮ’ದ ಅಧ್ಯಕ್ಷರನ್ನಾಗಿ ‘ಜಿ.ಎಸ್ ಮಂಜುನಾಥ್’ ನೇಮಿಸಿ ಆದೇಶ