BREAKING: ರಾಜ್ಯ ಸರ್ಕಾರದಿಂದ ‘ಗ್ರಾ.ಪಂ ಕಾರ್ಯದರ್ಶಿ’ಗಳನ್ನು ಜನನ, ಮರಣ ‘ಉಪ ನೋಂದಣಾಧಿಕಾರಿ’ಗಳನ್ನಾಗಿ ನೇಮಿಸಿ ಆದೇಶ

ಬೆಂಗಳೂರು: ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು ಜನನ, ಮರಣ ಉಪ ನೋಂದಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಹಾಗೂ ಅಪರ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ದೇಶಾದ್ಯಂತ ಜನನ, ಮರಣ ನೋಂದಣಿ ಅಧಿನಿಯಮ, 1969 ಜಾರಿಯಲ್ಲಿರುತ್ತದೆ. ಕರ್ನಾಟಕ ಜನನ, ಮರಣಗಳ ನೋಂದಣಿ ನಿಯಮಗಳು, 1999ರ ಮೂಲಕ ಪುನರ್ ರಚಿತ ನಾಗರಿಕ ನೋಂದಣಿ ಪದ್ಮತಿಯನ್ನು ದಿನಾಂಕ: 01-01-2000 ರಿಂದ ರಾಜ್ಯಾದ್ಯಂತ ಏಕೀಕರಿಸಿ ಜನನ, ಮರಣ ನೋಂದಣಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ … Continue reading BREAKING: ರಾಜ್ಯ ಸರ್ಕಾರದಿಂದ ‘ಗ್ರಾ.ಪಂ ಕಾರ್ಯದರ್ಶಿ’ಗಳನ್ನು ಜನನ, ಮರಣ ‘ಉಪ ನೋಂದಣಾಧಿಕಾರಿ’ಗಳನ್ನಾಗಿ ನೇಮಿಸಿ ಆದೇಶ