BIGG NEWS: ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ಗ್ರಾ.ಪಂ ಕಾರ್ಯದರ್ಶಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಜನನ ಮರಣ ನೋಂದಣಿಯನ್ನು ಬಲಪಡಿಸುವ ಸಲುವಾಗಿ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ ಮರಣಗಳ ಉಪನೋಂದಣಾಧಿಕಾರಿಗಳಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಜನನ ಅಥವಾ ಮರಣ ಘಟಿಸಿದ ಮೂವತ್ತು ದಿನಗಳವರೆಗಿನ ಘಟನೆಗಳನ್ನು ನೋಂದಾಯಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಬದಲಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ತಿದ್ದುಪಡಿ ಮಾಡಲಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಜನನ ಮರಣ ನೊಂದಣಿಯನ್ನು ಸುವ್ಯವಸ್ಥಿತವಾಗಿ ಹಾಗೂ ಉತ್ತಮವಾಗಿ ಅನುಷ್ಠಾನಗೊಳಿಸಲು ಎಲ್ಲಾ ಅವಶ್ಯಕ ಸೌಕರ್ಯ ಹೊಂದಿರುವ … Continue reading BIGG NEWS: ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ಗ್ರಾ.ಪಂ ಕಾರ್ಯದರ್ಶಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed