BREAKING: ರಾಜ್ಯ ಸರ್ಕಾರದಿಂದ ‘KMF ಎಂಡಿ’ಯಾಗಿ ‘KAS ಅಧಿಕಾರಿ ಬಿ.ಶಿವಸ್ವಾಮಿ’ ನೇಮಿಸಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಹಾಲು ಮಹಾಮಂಡಳ(ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಕೆಎಎಸ್ ಅಧಿಕಾರಿ ಬಿ.ಶಿವಸ್ವಾಮಿ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿಯಾಗಿದ್ದಂತ ಸೂಪರ್ ಟೈಂ ಸ್ಕೇಲ್ ಕೆಎಎಸ್ ಅಧಿಕಾರಿ ಬಿ.ಶಿವಸ್ವಾಮಿಯವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕೆಎಎಫ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ. … Continue reading BREAKING: ರಾಜ್ಯ ಸರ್ಕಾರದಿಂದ ‘KMF ಎಂಡಿ’ಯಾಗಿ ‘KAS ಅಧಿಕಾರಿ ಬಿ.ಶಿವಸ್ವಾಮಿ’ ನೇಮಿಸಿ ಆದೇಶ
Copy and paste this URL into your WordPress site to embed
Copy and paste this code into your site to embed