ರಾಜ್ಯ ಸರ್ಕಾರದಿಂದ ಹುಬ್ಬಳ್ಳಿ-ಧಾರವಾಡ ಡಿಸಿಪಿಯಾಗಿ ‘ಕುಶಾಲ್ ಚೌಕ್ಸೆ’ ನೇಮಿಸಿ ಆದೇಶ
ಬೆಂಗಳೂರು: ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಮಾಸೋ ಮುನ್ನವೇ ನೇಹಾ ಹಿರೇಮಠ್ ಬರ್ಬರವಾಗಿ ಹತ್ಯೆಯಾಗಿತ್ತು. ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಜನತೆ ಬೆಚ್ಚಿ ಬಿದ್ದಿದ್ದರು. ಈ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದ್ದು, ಹುಬ್ಬಳ್ಳಿ-ಧಾರವಾಡ ನೂತನ ಡೆಪ್ಯೂಟಿ ಕಮೀಷನರ್ ಆಫ್ ಪೊಲೀಸ್ ಆಗಿ ಐಪಿಎಸ್ ಅಧಿಕಾರಿ ಕುಶಾಲ್ ಚೌಕೆ ಅವರನ್ನು ನೇಮಕ ಮಾಡಲಾಗಿದೆ. ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕ ಕುಶಾಲ್ … Continue reading ರಾಜ್ಯ ಸರ್ಕಾರದಿಂದ ಹುಬ್ಬಳ್ಳಿ-ಧಾರವಾಡ ಡಿಸಿಪಿಯಾಗಿ ‘ಕುಶಾಲ್ ಚೌಕ್ಸೆ’ ನೇಮಿಸಿ ಆದೇಶ
Copy and paste this URL into your WordPress site to embed
Copy and paste this code into your site to embed