ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕರನ್ನಾಗಿ ಐಎಎಸ್ ಅಧಿಕಾರಿ ಪ್ರಸನ್ನ ಹೆಚ್ ಅವರನ್ನು ನೇಮಕ ಮಾಡಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, 2017ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಪ್ರಸನ್ನ.ಹೆಚ್ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೂತನ ಕಾರ್ಯ ನಿರ್ವಾಹಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಇನ್ನೂ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದಂತ ಐಎಎಸ್ ಅಧಿಕಾರಿ ರಮ್ಯಾ ಎಸ್ ಅವರನ್ನು ಈ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ.
‘ಆಧಾರ್ ಕಾರ್ಡ್’ ನವೀಕರಿಸಲು ಈ ದಿನವೇ ಲಾಸ್ಟ್ ಡೇಟ್ : ಈ ಸರಳ ರೀತಿಯಲ್ಲಿ ‘ಅಪ್ ಡೇಟ್’ ಮಾಡಿಸಿಕೊಳ್ಳಿ