ರಾಜ್ಯ ಸರ್ಕಾರದಿಂದ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಪ್ರಸನ್ನ.ಹೆಚ್ ನೇಮಿಸಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕರನ್ನಾಗಿ ಐಎಎಸ್ ಅಧಿಕಾರಿ ಪ್ರಸನ್ನ ಹೆಚ್ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, 2017ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಪ್ರಸನ್ನ.ಹೆಚ್ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೂತನ ಕಾರ್ಯ ನಿರ್ವಾಹಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಇನ್ನೂ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದಂತ ಐಎಎಸ್ ಅಧಿಕಾರಿ ರಮ್ಯಾ ಎಸ್ ಅವರನ್ನು ಈ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ. Fact Chek: ಸಾರಿಗೆ ಬಸ್ಸುಗಳಲ್ಲಿ ಉಚಿತ … Continue reading ರಾಜ್ಯ ಸರ್ಕಾರದಿಂದ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಪ್ರಸನ್ನ.ಹೆಚ್ ನೇಮಿಸಿ ಆದೇಶ
Copy and paste this URL into your WordPress site to embed
Copy and paste this code into your site to embed